bavari_kan-x-bavari_eph_tex.../01/07.txt

1 line
537 B
Plaintext
Raw Normal View History

\v 7 \v 8 7ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ಆತನಲ್ಲಿ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯು, ವಿಮೋಚನೆಯು ಉಂಟಾಯಿತು. 8ಈ ಕೃಪೆಯನ್ನು ಆತನು ಎಲ್ಲಾ ಜ್ಞಾನ - ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ.