bavari_kan-x-bavari_eph_tex.../05/15.txt

1 line
802 B
Plaintext
Raw Normal View History

\v 15 ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ. \v 16 ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ವ್ಯರ್ಥವಾಗಿ ಕಳೆಯದೆ ಅದನ್ನು ಬೆಲೆಯುಳ್ಳದೆಂದು ತಿಳಿದು ಉಪಯೋಗಿಸಿಕೊಳ್ಳಿರಿ. \v 17 ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ವಿಚಾರಿಸಿ ತಿಳಿದವರಾಗಿರಿ.