bavari_kan-x-bavari_eph_tex.../05/22.txt

1 line
702 B
Plaintext
Raw Normal View History

\v 22 ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. \v 23 ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನೋ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ. \v 24 ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.