1 line
637 B
Plaintext
1 line
637 B
Plaintext
|
\c 6 \v 1 1ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ; ಇದು ನ್ಯಾಯವಾದದ್ದು. \v 2ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ - <<ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು; \v 3ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ.>>
|