bavari_kan-x-bavari_eph_tex.../06/05.txt

1 line
1.4 KiB
Plaintext
Raw Normal View History

\v 5 \v 6 \v 7 \v 8 5ದಾಸತ್ವದಲ್ಲಿರುವವರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರ್ರಿ. 6ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ. 7ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಮನಃಪೂರ್ವಕವಾಗಿ ಸೇವೆಮಾಡಿರಿ. 8ಯಾಕೆದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ.