bavari_kan-x-bavari_eph_tex.../06/14.txt

1 line
855 B
Plaintext
Raw Normal View History

\v 14 \v 15 \v 16 14ಸತ್ಯವೆಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಎದೆಗೆ ಧರಿಸಿಕೊಂಡು 15ಸಮಾಧಾನದ ವಿಷಯವಾದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. 16ಮತ್ತು ರಕ್ಷಣೆಗಾಗಿ ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ; ಅದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ.