Fri Jun 28 2019 17:11:33 GMT+0530 (India Standard Time)
This commit is contained in:
parent
4e31efb5b5
commit
22cb12a871
|
@ -1 +1 @@
|
|||
\v 17 17ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ ಆತನು ತನ್ನ ಮಹಿಮಾತಿಶಯದ ಪ್ರಕಾರ ಕೃಪೆಯನ್ನು ಅನುಗ್ರಹಿಸಲಿ; \v 18 18ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು ದೇವಜನರೆಲ್ಲರೊಂದಿಗೆ ಅದರ ಅಗಲ ಉದ್ದ ಎತ್ತರ ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ, \v 19ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಳ್ಳಲೂ ಪೂರ್ಣಶಕ್ತರಾಗುವಂತೆ ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
|
||||
\v 17 ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ ಆತನು ತನ್ನ ಮಹಿಮಾತಿಶಯದ ಪ್ರಕಾರ ಕೃಪೆಯನ್ನು ಅನುಗ್ರಹಿಸಲಿ; \v 18 ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು ದೇವಜನರೆಲ್ಲರೊಂದಿಗೆ ಅದರ ಅಗಲ ಉದ್ದ ಎತ್ತರ ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ, \v 19 ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಳ್ಳಲೂ ಪೂರ್ಣಶಕ್ತರಾಗುವಂತೆ ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
|
|
@ -1 +1 @@
|
|||
\v 20 \v 21 20ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ 21ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರ. ಆಮೆನ್.
|
||||
\v 20 ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ \v 21 ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರ. ಆಮೆನ್.
|
|
@ -0,0 +1 @@
|
|||
\c 4 \v 3 ಸಭೆಯವರಿಗೆ ನಾನಾ ವರಗಳಿದ್ದರೂ ಎಲ್ಲರೂ ಐಕ್ಯತೆಯಿಂದಿರಬೇಕು \v 1 1ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಯೋಗ್ಯರಾಗಿ ಜೀವಿಸಬೇಕೆಂದು ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಎಚ್ಚರಿಸುತ್ತೇನೆ. \v 2 2ನೀವು ಪೂರ್ಣ ವಿನಯ ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. 3ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ.
|
|
@ -0,0 +1 @@
|
|||
\v 4 \v 5 \v 6 4ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು. 5ಒಂದೇ ಪದವಿಯನ್ನು ನಿರೀಕ್ಷಿಸುವುದಕ್ಕೆ ಕರೆಯಲ್ಪಟ್ಟವರು; ನಿಮ್ಮೆಲ್ಲರಿಗೂ ಕರ್ತನು ಒಬ್ಬನೇ, ನಂಬಿಕೆಯು ಒಂದೇ, ದೀಕ್ಷಾಸ್ನಾನ ಒಂದೇ, 6ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲಿರುವವನೂ ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ.
|
|
@ -0,0 +1 @@
|
|||
\v 7 \v 8 7ಆದರೆ ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ. 8ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ - <<ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಜಯಿಸಿದ ಬಹುಜನರನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು>> ಎಂಬುದಾಗಿ ಪ್ರವಾದಿಯು ಹೇಳುತ್ತಾನೆ.
|
|
@ -0,0 +1 @@
|
|||
\v 9 \v 10 9<<ಏರಿಹೋದನೆಂದು>> ಹೇಳಿದ್ದರ ಅರ್ಥವೇನು? ಭೂಮಿಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ? 10ಇಳಿದು ಬಂದಾತನು ಮೇಲಣ ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನೇ. ಆದ್ದರಿಂದ ಆತನು ಸಮಸ್ತ ಲೋಕಗಳನ್ನು ತುಂಬಿದವನಾದನು.
|
|
@ -0,0 +1 @@
|
|||
ಅದ್ಯಾಯ 5
|
|
@ -64,6 +64,9 @@
|
|||
"03-08",
|
||||
"03-10",
|
||||
"03-12",
|
||||
"03-14"
|
||||
"03-14",
|
||||
"03-17",
|
||||
"03-20",
|
||||
"04-title"
|
||||
]
|
||||
}
|
Loading…
Reference in New Issue