Fri Jun 28 2019 17:09:33 GMT+0530 (India Standard Time)
This commit is contained in:
parent
0350645392
commit
4e31efb5b5
|
@ -0,0 +1 @@
|
|||
\v 12 ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸವುಳ್ಳ ಧೈರ್ಯವು ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗೆ ಉಂಟಾಯಿತು. \v 13 ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.
|
|
@ -0,0 +1 @@
|
|||
\v 14 \v 15 ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಜನರೆಲ್ಲರೂ ಗುರುತಿಸಲ್ಪಡುತ್ತಾರೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು - \v 16 ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ
|
|
@ -0,0 +1 @@
|
|||
\v 17 17ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ ಆತನು ತನ್ನ ಮಹಿಮಾತಿಶಯದ ಪ್ರಕಾರ ಕೃಪೆಯನ್ನು ಅನುಗ್ರಹಿಸಲಿ; \v 18 18ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು ದೇವಜನರೆಲ್ಲರೊಂದಿಗೆ ಅದರ ಅಗಲ ಉದ್ದ ಎತ್ತರ ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ, \v 19ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಳ್ಳಲೂ ಪೂರ್ಣಶಕ್ತರಾಗುವಂತೆ ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
|
|
@ -0,0 +1 @@
|
|||
\v 20 \v 21 20ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ 21ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರ. ಆಮೆನ್.
|
|
@ -62,6 +62,8 @@
|
|||
"03-03",
|
||||
"03-06",
|
||||
"03-08",
|
||||
"03-10"
|
||||
"03-10",
|
||||
"03-12",
|
||||
"03-14"
|
||||
]
|
||||
}
|
Loading…
Reference in New Issue