Fri Jun 28 2019 17:17:33 GMT+0530 (India Standard Time)

This commit is contained in:
dommary 2019-06-28 17:17:34 +05:30
parent c849fb9a6b
commit 5faa350b0d
7 changed files with 9 additions and 3 deletions

View File

@ -1 +1 @@
\v 14 14ನಾವು ಇನ್ನು ಮೇಲೆ ಕೂಸುಗಳಾಗಿರಬಾರದು; ದುರ್ಜನರ ವಂಚನೆಗಳಿಗೂ, ದುರ್ಬೋಧಕರ ಕುಯುಕ್ತಿಗೂ, ಒಳಬಿದ್ದು ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರಬಾರದು. \v 15ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿಯೂ ಬೆಳೆದು ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ. \v 16ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ದಿಯನ್ನು ಹೊಂದುತ್ತದೆ. ದೇವರಿಂದ ಕರೆಯಿಸಿಕೊಂಡವರು ಅಜ್ಞಾನಿಗಳ ದುರ್ನಡತೆಯನ್ನು ಬಿಟ್ಟುಬಿಟ್ಟು ಯೋಗ್ಯರಾಗಿ ನಡೆಯಬೇಕು
\v 14 ಇನ್ನು ಮೇಲೆ ಕೂಸುಗಳಾಗಿರಬಾರದು; ದುರ್ಜನರ ವಂಚನೆಗಳಿಗೂ, ದುರ್ಬೋಧಕರ ಕುಯುಕ್ತಿಗೂ, ಒಳಬಿದ್ದು ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರಬಾರದು. \v 15 ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿಯೂ ಬೆಳೆದು ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ. \v 16 ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ದಿಯನ್ನು ಹೊಂದುತ್ತದೆ. ದೇವರಿಂದ ಕರೆಯಿಸಿಕೊಂಡವರು ಅಜ್ಞಾನಿಗಳ ದುರ್ನಡತೆಯನ್ನು ಬಿಟ್ಟುಬಿಟ್ಟು ಯೋಗ್ಯರಾಗಿ ನಡೆಯಬೇಕು

View File

@ -1 +1 @@
\v 17 \v 18 \v 19 17ಆದ್ದರಿನಾನು ಕರ್ತನಲ್ಲಿದ್ದು ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. 18ಅವರು ಮಂದ ಬುದ್ಧಿಯುಳ್ಳವರಾಗಿ ಅಂಧರಂತೆ ನಡೆದುಕೊಳ್ಳುತ್ತಾರೆ. ಅವರ ಮನಸ್ಸು ಮೊಬ್ಬಾಗಿ ಹೋಗಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ನಿತ್ಯ ಜೀವಕ್ಕೆ ದೂರವಾಗಿದ್ದಾರೆ. 19ಅವರು ತಮ್ಮ ದುಸ್ಥಿತಿಯನ್ನು ಕುರಿತು ಸ್ವಲ್ಪವೂ ಚಿಂತಿಸದೇ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತಿಆಸೆಯಿಂದ ನಡೆಸುವವರಾಗಿದ್ದಾರೆ.
\v 17 ನಾನು ಕರ್ತನಲ್ಲಿದ್ದು ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. \v 18 ಮಂದ ಬುದ್ಧಿಯುಳ್ಳವರಾಗಿ ಅಂಧರಂತೆ ನಡೆದುಕೊಳ್ಳುತ್ತಾರೆ. ಅವರ ಮನಸ್ಸು ಮೊಬ್ಬಾಗಿ ಹೋಗಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ನಿತ್ಯ ಜೀವಕ್ಕೆ ದೂರವಾಗಿದ್ದಾರೆ. \v 19 ತಮ್ಮ ದುಸ್ಥಿತಿಯನ್ನು ಕುರಿತು ಸ್ವಲ್ಪವೂ ಚಿಂತಿಸದೇ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತಿಆಸೆಯಿಂದ ನಡೆಸುವವರಾಗಿದ್ದಾರೆ.

1
04/20.txt Normal file
View File

@ -0,0 +1 @@
\v 20 \v 21 \v 22 20ನೀವಾದರೋ ಕ್ರಿಸ್ತನ ಬೋಧನೆಯನ್ನು ಅಂಥದೆಂದು ತಿಳಿದುಕೊಳ್ಳದೆ, 21ಆತನಿದಲೇ ಕೇಳಿ ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ. 22ಕ್ರಿಸ್ತ ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.

1
04/23.txt Normal file
View File

@ -0,0 +1 @@
\v 23 \v 24 23ನೀವು ನಿಮ್ಮ ಆಂತರ್ಯದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. 24ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.

1
04/25.txt Normal file
View File

@ -0,0 +1 @@
\v 25 \v 26 \v 27 25ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು <<ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.>> ಏಕೆಂದರೆ; ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ. 26<<ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ;>> ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ; 27ಸೈತಾನನಿಗೆ ಅವಕಾಶಕೊಡಬೇಡಿರಿ.

1
04/28.txt Normal file
View File

@ -0,0 +1 @@
\v 28 \v 29 \v 30 28ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ದುಡಿದು ಬದುಕನ್ನು ಸಾಗಿಸಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು. 29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯಕ್ಕೆ ತಕ್ಕ ಮಾತನ್ನು ಆಡಿದರೆ ಕೇಳುವವರಿಗೆ ಇಂಪಾಗಿ ಹಿತವಾಗಿ ತೋರುವುದು. 30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಅದಕ್ಕಾಗಿ ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.

View File

@ -72,6 +72,8 @@
"04-04",
"04-07",
"04-09",
"04-11"
"04-11",
"04-14",
"04-17"
]
}