Fri Jun 28 2019 17:35:33 GMT+0530 (India Standard Time)
This commit is contained in:
parent
6a021cf292
commit
68baae03c0
|
@ -1 +1 @@
|
|||
\v 31 \v 33 31<<ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು.>> ಎಂದು ಬರೆದದೆಯಲ್ಲಾ. \v 32 32ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ; ಇದುವರೆಗೆ ಗುಪ್ತವಾಗಿದ್ದ ಈ ಸತ್ಯಾರ್ಥವು ಬಹು ಗಂಭೀರವಾದದ್ದು. 33ಅದಿರಲಿ; ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು.
|
||||
\v 31 ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು.>> ಎಂದು ಬರೆದದೆಯಲ್ಲಾ. \v 32 ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ; ಇದುವರೆಗೆ ಗುಪ್ತವಾಗಿದ್ದ ಈ ಸತ್ಯಾರ್ಥವು ಬಹು ಗಂಭೀರವಾದದ್ದು. \v 33 ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು.
|
|
@ -0,0 +1 @@
|
|||
\c 6 \v 1 1ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ; ಇದು ನ್ಯಾಯವಾದದ್ದು. \v 2ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ - <<ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು; \v 3ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ.>>
|
|
@ -0,0 +1 @@
|
|||
\v 4 ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.
|
|
@ -0,0 +1 @@
|
|||
\v 5 \v 6 \v 7 \v 8 5ದಾಸತ್ವದಲ್ಲಿರುವವರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರ್ರಿ. 6ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ. 7ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಮನಃಪೂರ್ವಕವಾಗಿ ಸೇವೆಮಾಡಿರಿ. 8ಯಾಕೆಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ.
|
|
@ -0,0 +1 @@
|
|||
ಅದ್ಯಾಯ 6
|
|
@ -90,6 +90,8 @@
|
|||
"05-18",
|
||||
"05-22",
|
||||
"05-25",
|
||||
"05-28"
|
||||
"05-28",
|
||||
"05-31",
|
||||
"06-title"
|
||||
]
|
||||
}
|
Loading…
Reference in New Issue