diff --git a/02/11.txt b/02/11.txt index b2e9a67..7bf9c8f 100644 --- a/02/11.txt +++ b/02/11.txt @@ -1 +1 @@ -\v 11 11ಆದಕಾರಣ ಹಿಂದೊಮ್ಮೆ ನೀವು ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ; ಅಂದು ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರು ಎಂದು ಕರೆಯಲ್ಪಟ್ಟವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ. \v 12 12ನೀವು ಪೂರ್ವಕಾಲದಲ್ಲಿ ಕ್ರಿಸ್ತನನ್ನು ಹೊಂದದವರಾಗಿದ್ದು ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ಅಬ್ರಹಾಮನಿಗೆ ಉಂಟಾದ ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಸೇರದವರೂ, ಲೋಕದಲ್ಲಿ ಯಾವ ನಿರೀಕ್ಷೆಯಿಲ್ಲದವರೂ, ದೇವರನ್ನರಿಯದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. \ No newline at end of file +\v 11 ಹಿಂದೊಮ್ಮೆ ನೀವು ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ; ಅಂದು ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರು ಎಂದು ಕರೆಯಲ್ಪಟ್ಟವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ. \v 12 ಪೂರ್ವಕಾಲದಲ್ಲಿ ಕ್ರಿಸ್ತನನ್ನು ಹೊಂದದವರಾಗಿದ್ದು ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ಅಬ್ರಹಾಮನಿಗೆ ಉಂಟಾದ ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಸೇರದವರೂ, ಲೋಕದಲ್ಲಿ ಯಾವ ನಿರೀಕ್ಷೆಯಿಲ್ಲದವರೂ, ದೇವರನ್ನರಿಯದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. \ No newline at end of file diff --git a/02/13.txt b/02/13.txt index 02462d1..227771a 100644 --- a/02/13.txt +++ b/02/13.txt @@ -1 +1 @@ -\v 13 \v 14 \v 15 \v 16 13ಈಗಲಾದರೋ, ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವನ್ನು ಹೊಂದಿದವರಾಗಿದ್ದು ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ. 14ನಿಮ್ಮನ್ನು ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಸಮಾಧಾನದ ಪ್ರಭುವಾಗಿದ್ದಾನೆ. ಆತನು ತನ್ನ ಶರೀರವನ್ನು ಸಮರ್ಪಿಸಿದ್ದರಲ್ಲಿ ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನೆರವೇರಿಸಿ, ನಮ್ಮ ಮೇಲೆ ಇದ್ದ ದ್ವೇಷವನ್ನು ನಾಶಮಾಡಿ ನಮ್ಮನ್ನು ಅಗಲಿಸಿದ್ದ ಅಡ್ಡ ಗೋಡೆಗಳನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ. 15ಆತನು ಸಮಾಧಾನವನ್ನುಂಟು ಮಾಡುವವನಾಗಿಯೂ, ಉಭಯರನ್ನೂ ತನ್ನಲ್ಲಿ ಒಂದುಗೂಡಿಸಿ ನೂತನ ಜನಾಂಗವನ್ನಾಗಿ ಮಾಡಿದ್ದಾನೆ. 16ನಮ್ಮ ಮೇಲೆ ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ. \ No newline at end of file +\v 13 ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವನ್ನು ಹೊಂದಿದವರಾಗಿದ್ದು ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ. \v 14 ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಸಮಾಧಾನದ ಪ್ರಭುವಾಗಿದ್ದಾನೆ. ಆತನು ತನ್ನ ಶರೀರವನ್ನು ಸಮರ್ಪಿಸಿದ್ದರಲ್ಲಿ ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನೆರವೇರಿಸಿ, ನಮ್ಮ ಮೇಲೆ ಇದ್ದ ದ್ವೇಷವನ್ನು ನಾಶಮಾಡಿ ನಮ್ಮನ್ನು ಅಗಲಿಸಿದ್ದ ಅಡ್ಡ ಗೋಡೆಗಳನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ. \v 15 ಸಮಾಧಾನವನ್ನುಂಟು ಮಾಡುವವನಾಗಿಯೂ, ಉಭಯರನ್ನೂ ತನ್ನಲ್ಲಿ ಒಂದುಗೂಡಿಸಿ ನೂತನ ಜನಾಂಗವನ್ನಾಗಿ ಮಾಡಿದ್ದಾನೆ. \v 16 ಮೇಲೆ ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ. \ No newline at end of file diff --git a/02/17.txt b/02/17.txt index 80b006e..c1cc13f 100644 --- a/02/17.txt +++ b/02/17.txt @@ -1 +1 @@ -\v 17 \v 18 17ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು. 18ಆತನ ಮೂಲಕ ನಾವೂ ನೀವೂ ಒಂದೇ ಪವಿತ್ರಾತ್ಮನ ಮೂಲಕ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು. \ No newline at end of file +\v 17 17ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು. \v 18 18ಆತನ ಮೂಲಕ ನಾವೂ ನೀವೂ ಒಂದೇ ಪವಿತ್ರಾತ್ಮನ ಮೂಲಕ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು. \ No newline at end of file diff --git a/03/01.txt b/03/01.txt new file mode 100644 index 0000000..d7c8408 --- /dev/null +++ b/03/01.txt @@ -0,0 +1 @@ +\c 3 \v 1 \v 2 ಪೌಲನು ತಾನು ಮೇಲ್ಕಂಡ ಸತ್ಯಾರ್ಥವನ್ನು ಪ್ರಕಟಿಸುವುದಕ್ಕೆ ನೇಮಕವಾದವನೂ ಅದರ ನಿಮಿತ್ತವೇ ಸೆರೆಬಿದ್ದವನೂ ಆಗಿದ್ದೇನೆಂದು ಹೇಳಿ ಅನ್ಯಜನರಾದ ಕ್ರೈಸ್ತರಿಗೋಸ್ಕರ ಪ್ರಾರ್ಥನೆ ಮಾಡಿದ್ದು. 1ಹೀಗಿರುವುದರಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನಂದರೆ: 2ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ, \ No newline at end of file diff --git a/manifest.json b/manifest.json index c8da77f..c1340f9 100644 --- a/manifest.json +++ b/manifest.json @@ -52,6 +52,8 @@ "02-title", "02-01", "02-04", - "02-08" + "02-08", + "02-11", + "02-13" ] } \ No newline at end of file