Fri Jun 28 2019 17:39:33 GMT+0530 (India Standard Time)
This commit is contained in:
parent
a6471b0bde
commit
7857ed8875
|
@ -1 +1 @@
|
|||
\v 9 9ಯಜಮಾನರೇ, ನಿಮ್ಮ ಕೈಕೆಳಗಿರುವ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ. ಕ್ರೈಸ್ತರು ನಡಿಸುವ ಯುದ್ಧದಲ್ಲಿ ದೇವರು ಕೊಡುವ ಸರ್ವಾಯುಧಗಳ ಅವಶ್ಯಕತೆ
|
||||
\v 9 ನಿಮ್ಮ ಕೈಕೆಳಗಿರುವ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ. ಕ್ರೈಸ್ತರು ನಡಿಸುವ ಯುದ್ಧದಲ್ಲಿ ದೇವರು ಕೊಡುವ ಸರ್ವಾಯುಧಗಳ ಅವಶ್ಯಕತೆ
|
|
@ -1 +1 @@
|
|||
\v 10 \v 11 10ಕಡೆ ಮಾತೇನಂದರೆ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. 11ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
|
||||
\v 10 ಮಾತೇನಂದರೆ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. \v 11 ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
|
|
@ -1 +1 @@
|
|||
\v 12 \v 13 12ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಲೋಕದ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ. 13ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಯುದ್ಧಮಾಡಿ ಜಯಶಾಲಿಗಳಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
|
||||
\v 12 ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಲೋಕದ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ. \v 13 ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಯುದ್ಧಮಾಡಿ ಜಯಶಾಲಿಗಳಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
|
|
@ -1 +1 @@
|
|||
\v 14 \v 15 \v 16 14ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಎದೆಗೆ ಧರಿಸಿಕೊಂಡು 15ಸಮಾಧಾನದ ವಿಷಯವಾದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. 16ಮತ್ತು ರಕ್ಷಣೆಗಾಗಿ ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ; ಅದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ.
|
||||
\v 14 ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಎದೆಗೆ ಧರಿಸಿಕೊಂಡು \v 15 ವಿಷಯವಾದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. \v 16 ರಕ್ಷಣೆಗಾಗಿ ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ; ಅದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ.
|
|
@ -95,6 +95,10 @@
|
|||
"06-title",
|
||||
"06-01",
|
||||
"06-04",
|
||||
"06-05"
|
||||
"06-05",
|
||||
"06-09",
|
||||
"06-10",
|
||||
"06-12",
|
||||
"06-14"
|
||||
]
|
||||
}
|
Loading…
Reference in New Issue