Fri Jun 28 2019 17:31:33 GMT+0530 (India Standard Time)

This commit is contained in:
dommary 2019-06-28 17:31:34 +05:30
parent 5848ddd277
commit aa67b03691
5 changed files with 6 additions and 1 deletions

1
05/18.txt Normal file
View File

@ -0,0 +1 @@
\v 18 ಮದ್ಯಪಾನ ಮಾಡಿ ಮತ್ತರಾಗಬೇಡಿರಿ; ಅದುದರಿಂದ ಪಟಿಂಗತನವು ಹುಟ್ಟುತ್ತದೆ. ಆದ್ದರಿಂದ ಪವಿತ್ರಾತ್ಮಭರಿತರಾಗಿದ್ದು \v 19 ಆತ್ಮಸಂಬಂಧವಾದ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಕೊಂಡಾಡುತ್ತಾ \v 20 20ಕೀರ್ತನೆಗಳಿದಲೂ, ಸ್ತುತಿಗಳಿಂದಲೂ ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡುತ್ತಾ, \v 21 ಕ್ರಿಸ್ತನಿಗೆ ಭಯಪಡುವವರಾಗಿದ್ದುಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ. ಗಂಡಹೆಂಡತಿಯರೂ ತಂದೆತಾಯಂದಿರೂ ಮಕ್ಕಳೂ ಯಜಮಾನರೂ ದಾಸರೂ ನಡೆಯಬೇಕಾದ ರೀತಿ

1
05/22.txt Normal file
View File

@ -0,0 +1 @@
\v 22ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. \v 23ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನೋ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ. \v 24ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.

1
05/25.txt Normal file
View File

@ -0,0 +1 @@
\v 25 \v 26 \v 27 25ಪುರುಷರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. 26ಆತನು ಅದನ್ನು ಪ್ರತಿಷ್ಠಾಪಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. 27ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದ ಕನ್ನಿಕೆಯೋ ಎಂಬಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ದೀಕ್ಷಾಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.

1
05/28.txt Normal file
View File

@ -0,0 +1 @@
\v 28 \v 29 \v 30 28ಹಾಗೆಯೇ ಗಂಡದಿರು ಸಹ ತನ್ನ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ. 29ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ; ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಸಂರಕ್ಷಿಸುತ್ತಾರಷ್ಟೇ. 30ಸಭೆಯೆಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಸಂರಕ್ಷಿಸುತ್ತಾ ಬಂದಿದ್ದಾನೆ.

View File

@ -86,6 +86,7 @@
"05-05",
"05-08",
"05-13",
"05-15"
"05-15",
"05-18"
]
}