diff --git a/04/09.txt b/04/09.txt index caa0f07..3b46607 100644 --- a/04/09.txt +++ b/04/09.txt @@ -1 +1 @@ -\v 9 9<<ಏರಿಹೋದನೆಂದು>> ಹೇಳಿದ್ದರ ಅರ್ಥವೇನು? ಭೂಮಿಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ? \v 10 10ಇಳಿದು ಬಂದಾತನು ಮೇಲಣ ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನೇ. ಆದ್ದರಿಂದ ಆತನು ಸಮಸ್ತ ಲೋಕಗಳನ್ನು ತುಂಬಿದವನಾದನು. \ No newline at end of file +\v 9 ಹೇಳಿದ್ದರ ಅರ್ಥವೇನು? ಭೂಮಿಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ? \v 10 ಬಂದಾತನು ಮೇಲಣ ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನೇ. ಆದ್ದರಿಂದ ಆತನು ಸಮಸ್ತ ಲೋಕಗಳನ್ನು ತುಂಬಿದವನಾದನು. \ No newline at end of file diff --git a/04/11.txt b/04/11.txt new file mode 100644 index 0000000..4a5b536 --- /dev/null +++ b/04/11.txt @@ -0,0 +1 @@ +\v 11 ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ, ನೇಮಿಸಿದನು. \v 12 ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಏಕತೆಯನ್ನು ಹೊಂದಿ ಪ್ರವೀಣತೆಗೆ ಬಂದವರಾಗಿ ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ \v 13 ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ, ಸಭೆಯ ಸೇವೆಗೋಸ್ಕರವೂ, ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ಆಶೀರ್ವದಿಸಿದನು. \ No newline at end of file diff --git a/04/14.txt b/04/14.txt new file mode 100644 index 0000000..a8e33d0 --- /dev/null +++ b/04/14.txt @@ -0,0 +1 @@ +\v 14 14ನಾವು ಇನ್ನು ಮೇಲೆ ಕೂಸುಗಳಾಗಿರಬಾರದು; ದುರ್ಜನರ ವಂಚನೆಗಳಿಗೂ, ದುರ್ಬೋಧಕರ ಕುಯುಕ್ತಿಗೂ, ಒಳಬಿದ್ದು ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರಬಾರದು. \v 15ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿಯೂ ಬೆಳೆದು ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ. \v 16ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ದಿಯನ್ನು ಹೊಂದುತ್ತದೆ. ದೇವರಿಂದ ಕರೆಯಿಸಿಕೊಂಡವರು ಅಜ್ಞಾನಿಗಳ ದುರ್ನಡತೆಯನ್ನು ಬಿಟ್ಟುಬಿಟ್ಟು ಯೋಗ್ಯರಾಗಿ ನಡೆಯಬೇಕು \ No newline at end of file diff --git a/04/17.txt b/04/17.txt new file mode 100644 index 0000000..fbd15e8 --- /dev/null +++ b/04/17.txt @@ -0,0 +1 @@ +\v 17 \v 18 \v 19 17ಆದ್ದರಿಂದ ನಾನು ಕರ್ತನಲ್ಲಿದ್ದು ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. 18ಅವರು ಮಂದ ಬುದ್ಧಿಯುಳ್ಳವರಾಗಿ ಅಂಧರಂತೆ ನಡೆದುಕೊಳ್ಳುತ್ತಾರೆ. ಅವರ ಮನಸ್ಸು ಮೊಬ್ಬಾಗಿ ಹೋಗಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ನಿತ್ಯ ಜೀವಕ್ಕೆ ದೂರವಾಗಿದ್ದಾರೆ. 19ಅವರು ತಮ್ಮ ದುಸ್ಥಿತಿಯನ್ನು ಕುರಿತು ಸ್ವಲ್ಪವೂ ಚಿಂತಿಸದೇ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತಿಆಸೆಯಿಂದ ನಡೆಸುವವರಾಗಿದ್ದಾರೆ. \ No newline at end of file diff --git a/manifest.json b/manifest.json index 6ea1104..8f264a0 100644 --- a/manifest.json +++ b/manifest.json @@ -70,6 +70,8 @@ "04-title", "04-01", "04-04", - "04-07" + "04-07", + "04-09", + "04-11" ] } \ No newline at end of file