diff --git a/02/01.txt b/02/01.txt index 34198a4..d757338 100644 --- a/02/01.txt +++ b/02/01.txt @@ -1 +1 @@ -\c 2 ದೇವರು ಪಾಪಾತ್ಮರನ್ನು ರಕ್ಷಿಸಿ ಕ್ರಿಸ್ತನ ಜೀವದಲ್ಲಿ ಪಾಲುಗಾರರನ್ನಾಗಿ ಮಾಡಿರುವುದಕ್ಕೆ ಆತನ ಕೃಪೆಯೇ ಕಾರಣ \v 1ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದಿರಿ. \v 2ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ; ವಾಯುಮಂಡಲದಲ್ಲಿನ ದುಷ್ಟ ಶಕ್ತಿಗಳ ಅಧಿಪತಿಗೆ, ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಕೆಲಸ ನಡೆಸುವ ದುರಾತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ. \v 3 3ನಾವೆಲ್ಲರೂ ಪೂರ್ವದಲ್ಲಿ ಅವಿಧೇಯರಾಗಿದ್ದು, ಶರೀರಭಾವದ ಆಸೆಗಳಿಗೆ ಅಧೀನರಾಗಿ ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು. \ No newline at end of file +\c 2 ದೇವರು ಪಾಪಾತ್ಮರನ್ನು ರಕ್ಷಿಸಿ ಕ್ರಿಸ್ತನ ಜೀವದಲ್ಲಿ ಪಾಲುಗಾರರನ್ನಾಗಿ ಮಾಡಿರುವುದಕ್ಕೆ ಆತನ ಕೃಪೆಯೇ ಕಾರಣ \v 1 ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದಿರಿ. \v 2 ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ; ವಾಯುಮಂಡಲದಲ್ಲಿನ ದುಷ್ಟ ಶಕ್ತಿಗಳ ಅಧಿಪತಿಗೆ, ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಕೆಲಸ ನಡೆಸುವ ದುರಾತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ. \v 3 ಪೂರ್ವದಲ್ಲಿ ಅವಿಧೇಯರಾಗಿದ್ದು, ಶರೀರಭಾವದ ಆಸೆಗಳಿಗೆ ಅಧೀನರಾಗಿ ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು. \ No newline at end of file diff --git a/02/04.txt b/02/04.txt index 010fc77..6223ad1 100644 --- a/02/04.txt +++ b/02/04.txt @@ -1 +1 @@ -\v 4 \v 5 \v 6 \v 7 4ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮ ಮೇಲೆ ಮಹಾ ಪ್ರೀತಿಯನ್ನಿಟ್ಟು ಅಪರಾಧಗಳ ದೆಸೆಯಿಂದ 5ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೇವೆ. 6ಆತನು ನಮ್ಮನ್ನು ಬದುಕಿಸಿದ್ದಲ್ಲದೆ ತಾನು ಕ್ರಿಸ್ತ ಯೇಸುವಿನಲ್ಲಿ ನಮಗೆ ಮಾಡುವ ಉಪಕಾರದ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು 7ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ. \ No newline at end of file +\v 6 \v 4 ಕರುಣಾನಿಧಿಯಾಗಿರುವ ದೇವರು ನಮ್ಮ ಮೇಲೆ ಮಹಾ ಪ್ರೀತಿಯನ್ನಿಟ್ಟು ಅಪರಾಧಗಳ ದೆಸೆಯಿಂದ \v 5 ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೇವೆ. ನಮ್ಮನ್ನು ಬದುಕಿಸಿದ್ದಲ್ಲದೆ ತಾನು ಕ್ರಿಸ್ತ ಯೇಸುವಿನಲ್ಲಿ ನಮಗೆ ಮಾಡುವ ಉಪಕಾರದ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು \v 7 ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ. \ No newline at end of file diff --git a/manifest.json b/manifest.json index 1e371b4..ecc47f9 100644 --- a/manifest.json +++ b/manifest.json @@ -49,6 +49,8 @@ "01-17", "01-19", "01-22", - "02-title" + "02-title", + "02-01", + "02-04" ] } \ No newline at end of file