Fri Jun 28 2019 17:19:33 GMT+0530 (India Standard Time)

This commit is contained in:
dommary 2019-06-28 17:19:33 +05:30
parent 5faa350b0d
commit f4aa9178a7
4 changed files with 6 additions and 4 deletions

View File

@ -1 +1 @@
\v 20 \v 21 \v 22 20ನೀವಾದರೋ ಕ್ರಿಸ್ತನ ಬೋಧನೆಯನ್ನು ಅಂಥದೆಂದು ತಿಳಿದುಕೊಳ್ಳದೆ, 21ಆತನಿಂದಲೇ ಕೇಳಿ ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ. 22ಕ್ರಿಸ್ತ ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.
\v 20 ಕ್ರಿಸ್ತನ ಬೋಧನೆಯನ್ನು ಅಂಥದೆಂದು ತಿಳಿದುಕೊಳ್ಳದೆ, \v 21 ಕೇಳಿ ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ. \v 22 ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.

View File

@ -1 +1 @@
\v 23 \v 24 23ನೀವು ನಿಮ್ಮ ಆಂತರ್ಯದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. 24 ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.
\v 23 ನಿಮ್ಮ ಆಂತರ್ಯದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. \v 24 ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.

View File

@ -1 +1 @@
\v 25 \v 26 \v 27 25ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು <<ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.>> ಏಕೆಂದರೆ; ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ. 26<<ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ;>> ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ; 27ಸೈತಾನನಿಗೆ ಅವಕಾಶಕೊಡಬೇಡಿರಿ.
\v 25 25ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು <<ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.>> ಏಕೆಂದರೆ; ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ. \v 26 26<<ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ;>> ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ; \v 27 27ಸೈತಾನನಿಗೆ ಅವಕಾಶಕೊಡಬೇಡಿರಿ.

View File

@ -74,6 +74,8 @@
"04-09",
"04-11",
"04-14",
"04-17"
"04-17",
"04-20",
"04-23"
]
}