\v 18 ಮದ್ಯಪಾನ ಮಾಡಿ ಮತ್ತರಾಗಬೇಡಿರಿ; ಅದುದರಿಂದ ಪಟಿಂಗತನವು ಹುಟ್ಟುತ್ತದೆ. ಆದ್ದರಿಂದ ಪವಿತ್ರಾತ್ಮಭರಿತರಾಗಿದ್ದು \v 19 ಆತ್ಮಸಂಬಂಧವಾದ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಕೊಂಡಾಡುತ್ತಾ \v 20 20ಕೀರ್ತನೆಗಳಿಂದಲೂ, ಸ್ತುತಿಗಳಿಂದಲೂ ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡುತ್ತಾ, \v 21 ಕ್ರಿಸ್ತನಿಗೆ ಭಯಪಡುವವರಾಗಿದ್ದುಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ. ಗಂಡಹೆಂಡತಿಯರೂ ತಂದೆತಾಯಂದಿರೂ ಮಕ್ಕಳೂ ಯಜಮಾನರೂ ದಾಸರೂ ನಡೆಯಬೇಕಾದ ರೀತಿ