\v 7 ನಮಗೋಸ್ಕರ ಸುರಿಸಿದ ರಕ್ತದ ಮೂಲಕ ಆತನಲ್ಲಿ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯು, ವಿಮೋಚನೆಯು ಉಂಟಾಯಿತು. \v 8 ಕೃಪೆಯನ್ನು ಆತನು ಎಲ್ಲಾ ಜ್ಞಾನ - ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ.