\v 17 ಆತನು ಬಂದು ದೂರವಾಗಿದ್ದ ನಿಮಗೂ ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು. \v 18 ಮೂಲಕ ನಾವೂ ನೀವೂ ಒಂದೇ ಪವಿತ್ರಾತ್ಮನ ಮೂಲಕ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.