bavari_kan-x-bavari_eph_tex.../02/04.txt

1 line
1.0 KiB
Plaintext

\v 6 \v 4 ಕರುಣಾನಿಧಿಯಾಗಿರುವ ದೇವರು ನಮ್ಮ ಮೇಲೆ ಮಹಾ ಪ್ರೀತಿಯನ್ನಿಟ್ಟು ಅಪರಾಧಗಳ ದೆಸೆಯಿಂದ \v 5 ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೇವೆ. ನಮ್ಮನ್ನು ಬದುಕಿಸಿದ್ದಲ್ಲದೆ ತಾನು ಕ್ರಿಸ್ತ ಯೇಸುವಿನಲ್ಲಿ ನಮಗೆ ಮಾಡುವ ಉಪಕಾರದ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು \v 7 ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ.