bavari_kan-x-bavari_eph_tex.../05/31.txt

1 line
1.0 KiB
Plaintext

\v 31 ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು.>> ಎಂದು ಬರೆದದೆಯಲ್ಲಾ. \v 32 ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ; ಇದುವರೆಗೆ ಗುಪ್ತವಾಗಿದ್ದ ಈ ಸತ್ಯಾರ್ಥವು ಬಹು ಗಂಭೀರವಾದದ್ದು. \v 33 ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು.