bavari_kan-x-bavari_eph_tex.../05/03.txt

1 line
629 B
Plaintext

\v 3 ಅಥವಾ ಯಾವ ವಿಧವಾದ ಅಶುದ್ಧತ್ವ, ದ್ರವ್ಯಾಶೆ, ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು; ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು. \v 4 ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ; ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.