bavari_kan-x-bavari_eph_tex.../05/08.txt

1 line
1.0 KiB
Plaintext

\v 8 ನೀವು ಹಿಂದಿನ ಕಾಲದಲ್ಲಿ ಕತ್ತಲೆಯಲ್ಲಿದ್ದಿರಿ, ಆದರೆ ಈಗ ನೀವು ಕ್ರಿಸ್ತನಲ್ಲಿದ್ದು ಬೆಳಕಿನಲ್ಲಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ. \v 9 ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ. \v 10 ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ. \v 11 ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ. \v 12 ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾದವು.