bavari_kan-x-bavari_eph_tex.../05/13.txt

1 line
563 B
Plaintext

\v 13 ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ ಬಹಿರಂಗಪಡಿಸುವಂಥದ್ದು ಬೆಳಕೇ. \v 14 - <<ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು>> ಎಂದು ಹೇಳಿಯದೆಯಲ್ಲಾ.