bavari_kan-x-bavari_eph_tex.../05/25.txt

1 line
931 B
Plaintext

\v 25 ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. \v 26 ಅದನ್ನು ಪ್ರತಿಷ್ಠಾಪಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. \v 27 ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದ ಕನ್ನಿಕೆಯೋ ಎಂಬಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ದೀಕ್ಷಾಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.