bavari_kan-x-bavari_eph_tex.../05/28.txt

1 line
1009 B
Plaintext

\v 28 ಗಂಡದಿರು ಸಹ ತನ್ನ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ. \v 29 ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ; ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಸಂರಕ್ಷಿಸುತ್ತಾರಷ್ಟೇ. \v 30 ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಸಂರಕ್ಷಿಸುತ್ತಾ ಬಂದಿದ್ದಾನೆ.