bavari_kan-x-bavari_eph_tex.../02/13.txt

1 line
1.6 KiB
Plaintext

\v 13 ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವನ್ನು ಹೊಂದಿದವರಾಗಿದ್ದು ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ. \v 14 ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಸಮಾಧಾನದ ಪ್ರಭುವಾಗಿದ್ದಾನೆ. ಆತನು ತನ್ನ ಶರೀರವನ್ನು ಸಮರ್ಪಿಸಿದ್ದರಲ್ಲಿ ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನೆರವೇರಿಸಿ, ನಮ್ಮ ಮೇಲೆ ಇದ್ದ ದ್ವೇಷವನ್ನು ನಾಶಮಾಡಿ ನಮ್ಮನ್ನು ಅಗಲಿಸಿದ್ದ ಅಡ್ಡ ಗೋಡೆಗಳನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ. \v 15 ಸಮಾಧಾನವನ್ನುಂಟು ಮಾಡುವವನಾಗಿಯೂ, ಉಭಯರನ್ನೂ ತನ್ನಲ್ಲಿ ಒಂದುಗೂಡಿಸಿ ನೂತನ ಜನಾಂಗವನ್ನಾಗಿ ಮಾಡಿದ್ದಾನೆ. \v 16 ಮೇಲೆ ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ.