1 line
861 B
Plaintext
1 line
861 B
Plaintext
\v 12 ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಲೋಕದ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ. \v 13 ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಯುದ್ಧಮಾಡಿ ಜಯಶಾಲಿಗಳಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. |