1 line
881 B
Plaintext
1 line
881 B
Plaintext
\v 17 ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ. \v 18 ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ. |