1 line
855 B
Plaintext
1 line
855 B
Plaintext
\v 14 \v 15 \v 16 14ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಎದೆಗೆ ಧರಿಸಿಕೊಂಡು 15ಸಮಾಧಾನದ ವಿಷಯವಾದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. 16ಮತ್ತು ರಕ್ಷಣೆಗಾಗಿ ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ; ಅದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ. |