1 line
1.1 KiB
Plaintext
1 line
1.1 KiB
Plaintext
\v 11 ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ, ನೇಮಿಸಿದನು. \v 12 ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಏಕತೆಯನ್ನು ಹೊಂದಿ ಪ್ರವೀಣತೆಗೆ ಬಂದವರಾಗಿ ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ \v 13 ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ, ಸಭೆಯ ಸೇವೆಗೋಸ್ಕರವೂ, ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ಆಶೀರ್ವದಿಸಿದನು. |