Thu Jan 30 2020 01:19:21 GMT+0530 (India Standard Time)
This commit is contained in:
parent
4d62071a6b
commit
540f8258bb
|
@ -0,0 +1,4 @@
|
||||||
|
\v 33 \v 34 ಆ ಕಾಲವು ಯಾವಾಗ ಬರುವುದು ಎಂದು ನಿಮಗೆ ತಿಳಿಯದೆ ಇರುವುದರಿಂದ ನೀವು
|
||||||
|
ಎಚ್ಚರವಾಗಿರಿ,
|
||||||
|
ಜಾಗರೂಕರಾಗಿರಿ. 34ಅದು
|
||||||
|
ಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ ಎಂದು ನಾನು ನಿಮಗೆ ಹೇಳುತ್ತಿದ್ದೇನೆ.
|
|
@ -0,0 +1 @@
|
||||||
|
\v 35 \v 36 \v 37 ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ! 36ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುತ್ತಿರುವುದನ್ನು ಕಂಡಾನು. 37ನಾನು ನಿಮಗೆ ಹೇಳುತ್ತಿರುವುದನ್ನು ಎಲ್ಲರಿಗೂ ಹೇಳುತ್ತಿದ್ದೇನೆ; ಎಚ್ಚರವಾಗಿರಿ!>> ಎಂದನು.
|
Loading…
Reference in New Issue