bavari_kan-x-bavari_mrk_tex.../05/05.txt

1 line
554 B
Plaintext

\v 5 ಇವನೇ ರಾತ್ರಿ ಮತ್ತು ಹಗಲು ಸಮಾಧಿಯ ಗವಿಗಳಲ್ಲಿ ಮತ್ತು ಗುಡ್ಡಗಳ ಮೇಲೆ ಆರ್ಭಟಿಸುತ್ತಾ ಚೂಪಾದ ಕಲ್ಲುಗಳಿಂದ ತನ್ನನ್ನು ಜಜ್ಜಿಕೊಳ್ಳುತ್ತಾ ಇದ್ದನು. \v 6 ಇವನೇ ಯೇಸುವನ್ನು ದೂರದಿಂದ ಕಂಡು ಓಡಿಬಂದು ಆತನಿಗೆ ಅಡ್ಡಬಿದ್ದು ಮಹಾಶಬ್ದದಿಂದ ಆರ್ಭಟಿಸಿ -