devanga_kn-x-devanga_mat_te.../20/11.txt

1 line
574 B
Plaintext
Raw Normal View History

\v 11 ಅವರು ಅದನ್ನು ತೆಗೆದುಕೊಂಡು ತೋಟದ ಯಜಮಾನನಿಗೆ ವಿರೋಧವಾಗಿ ಗುಣಗುಟ್ಟಿ \v 12 ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ನಾವು ದಿನವೆಲ್ಲಾ ಬಿಸಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ> ಅಂದರು.