devanga_kn-x-devanga_mat_te.../20/20.txt

1 line
801 B
Plaintext

\v 20 ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಪುತ್ರರೊಂದಿಗೆ ಯೇಸುವಿನ ಬಳಿಗೆ ಬಂದು; ಆತನಿಗೆ ಅಡ್ಡಬಿದ್ದು ಒಂದು ಉಪಕಾರ ಮಾಡಬೇಕೆಂದು ಬೇಡಿಕೊಂಡಳು. \v 21 ಆಕೆಯನ್ನು ನಿನ್ನ ಅಪೇಕ್ಷೆ ಏನು ಎಂದು ಕೇಳಲು ಆಕೆ ಆತನಿಗೆ ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವುದಕ್ಕೆ ಅಪ್ಪಣೆಯಾಗಬೇಕು ಅಂದಳು.