devanga_kn-x-devanga_mat_te.../20/15.txt

1 line
733 B
Plaintext

\v 15 ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ ನಾನು ಒಳ್ಳೆಯವನಾಗಿರುವುದದರಿಂದ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವ ಎಂದು ಹೇಳಿದನು. \v 16 ಹೀಗೆ ಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು>> ಎಂದು ಹೇಳಿದನು. ಯೇಸು ತನ್ನ ಕಷ್ಟ, ಮರಣ, ಪುನರುತ್ಥಾನಗಳನ್ನು ಮೂರನೆಯ ಸಾರಿ ಮುಂತಿಳಿಸಿದ್ದು