1 line
1.2 KiB
Plaintext
1 line
1.2 KiB
Plaintext
\v 22 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ ಎಂದು ಕೇಳಲು, ಅವರು ಆತನಿಗೆ ನಮ್ಮಿಂದ ಆಗುವುದು ಅಂದರು. ಆಗ \v 23 ಆತನು ಅವರಿಗೆ, ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು.>> ಎಂದು ಹೇಳಿದನು. \v 24 ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು. |